McGANN Teaching Hospital ಜೂನ್ 16 ರಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ರಕ್ತನಿಧಿ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಶಿಕಾರಿಪುರ ಗ್ರಾಮಾಂತರ ಠಾಣಾ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇರಿದಂತೆ ಒಟ್ಟು 29 ಜನರು ರಕ್ತದಾನ ಮಾಡಿದರು.
McGANN Teaching Hospital ಶಿಕಾರಿಪುರದಲ್ಲಿ ಪೊಲೀಸ್ ಸಿಬ್ಬಂದಿಯಿಂದ ರಕ್ತದಾನ ಶಿಬಿರ
Date: