Tuesday, March 24, 2026
Tuesday, March 24, 2026

KSRTC Bus ಬಾಗಿಲನು ಮುರಿದು ಬಸ್ಸೇರಿದರು…

Date:

KSRTC Bus ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಯಾಗಿ ಇನ್ನು 15 ದಿನ ಕಳೆದಿಲ್ಲ. ಇದೀಗ ಚಾಮರಾಜನಗರದಲ್ಲಿ ರಶ್ ಆಗಿ ಪ್ರಯಾಣಿಕರು ಬಸ್ಸಿನ ಬಾಗಿಲನ್ನೇ ಮುರಿದು ಹಾಕಿದ ಘಟನೆ ನಡೆದಿದೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಮಲೆ ಮಹದೇಶ್ವರ ಬೆಟ್ಟದ ದರ್ಶನಕ್ಕೆ ಹೊರಟಿದ್ದರು.

KSRTC Bus ಈ ವೇಳೆ ಬಂದ ಬಸ್ ಏರಲು ನೂಕು ನುಗ್ಗಲು ಉಂಟಾಗಿದೆ. ಅಲ್ಲದೇ ಪ್ರಯಾಣಿಕರು ಬಸ್ ಏರುವಾಗ ಡೋರ್ ಮುರಿದು ಹೋಗಿದೆ. ಇದರಿಂದ ಕಂಡಕ್ಟರ್ ಪರದಾಡಿದ್ದಾರೆ. ಅದರಲ್ಲೂ ವಾರದ ಹಿಂದಷ್ಟೆ ಸಾರಿಗೆ ನಿಗಮ ಬಾಗಿಲು ಹಾಕದೇ ಬಸ್ ಓಡಿಸದಂತೆ ಆದೇಶ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...