Wednesday, July 16, 2025
Wednesday, July 16, 2025

BJP Shivamogga ಮೋದೀಜಿ ಒಂಭತ್ತು ವರ್ಷಗಳ ಆಡಳಿತ – ಜನಸಭಾ ಸಮಾರಂಭ

Date:

BJP Shivamogga ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರವು 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಿವಮೊಗ್ಗ ವತಿಯಿಂದ “ಜನಸಭಾ-ಸಾರ್ವಜನಿಕ ಸಭೆ” ನಡೆಯಿತು. ಈ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ ಎಸ್ ಯಡಿಯೂರಪ್ಪನವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.

BJP Shivamogga ಜನ ಸಭಾ- ಸಾರ್ವಜನಿಕ ಸಭೆಯಲ್ಲಿ ಮಾಜಿ ಶಾಸಕರಾದ ಶ್ರೀ ಕೆ.ಎಸ್ ಈಶ್ವರಪ್ಪನವರು, ಶ್ರೀ ಆರಗ ಜ್ಞಾನೇಂದ್ರ, ಶ್ರೀ ಹರತಾಳು ಹಾಲಪ್ಪ, ಶ್ರೀ ಅಶೋಕ ನಾಯಕ್, ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್, ಶ್ರೀ ಚನ್ನಬಸಪ್ಪ, ಶ್ರೀ ಬಿ. ವೈ. ವಿಜಯೇಂದ್ರ, ಶ್ರೀ ಪ್ರಮೋದ್ ಮಧ್ವರಾಜ್, ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ಸಿಎಂ ಸಿದ್ಧರಾಮಯ್ಯ ಅವರ ಪತ್ರಕ್ಕೆ ಕೇಂದ್ರ ಸಚಿವ ಗಡ್ಕರಿ ಅವರ ಪತ್ರ- ಪ್ರತಿಕ್ರಿಯೆ

CM Siddaramaiah ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ,...