Friday, December 5, 2025
Friday, December 5, 2025

Canara Bank Rural Self Employment Training Institute ತರಬೇತಿ ಪಡೆದು ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕು-ಅಮರ್ ನಾಥ್

Date:

Canara Bank Rural Self Employment Training Institute 17/06/2023ರಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು ಇಲ್ಲಿ ಬ್ಯೂಟಿಪಾರ್ಲರ್ ಮತ್ತು ಜೂಟ್ ಬ್ಯಾಗ್ ತಯಾರಿಕೆ ತರಬೇತಿ ಕಾರ್ಯಕ್ರಮಗಳ ಉದ್ಘಾಟನ ಸಮಾರಂಭವನ್ನು ಹಮ್ಮಿಕೊಂಡಿದೆ.

ಈ ಒಂದು ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಬೇರೆ ಬೇರೆ ತಾಲ್ಲೂಕಿನ ಶಿಬಿರರ್ಥಿಗಳು ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀಯುತ ಅಮರನಾಥ್ ಲೀಡ್ ಡಿಸ್ಟಿಕ್ ಡಿವಿಜನಲ್ ಮ್ಯಾನೇಜರ್ ಶಿವಮೊಗ್ಗ ಇವರು ಮಾತನಾಡಿ ಈ ತರಬೇತಿಗಳು ನಿಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಅವಕಾಶವಿದಂತೆ ಇದನ್ನು ಸರಿಯಾಗಿ ಬಳಸಿಕೊಂಡು ನಿಮ್ಮ ಜೀವನದಲ್ಲಿ ಉನ್ನತವಾಗಿ ಬೆಳೆಯಬೇಕೆಂದು ತಿಳಿಸಿದರು.

Canara Bank Rural Self Employment Training Institute ಸಂಸ್ಥೆಯ ನಿರ್ದೇಶಕರಾದ ಶ್ರೀಯುತ ಕಾಂತೇಶ ಅಂಬಿಗಾರ್ ಸಂಸ್ಥೆಯ ಕೀರು ಪರಿಚಯವನ್ನು ಮಾಡಿಕೊಟ್ಟರು.

ಈ ಕಾರ್ಯಕ್ರಮದಲ್ಲಿ ಡೋಮೈನ್ ಸ್ಕೀಲ್ ಟ್ರೆನರ್ ಅದಂತಹ ಶ್ರೀಮತಿ ಅಪರಾಣ ವಾಲಿ ಮತ್ತು ಕತ್‌ಮುನಿಸಾ ಮತ್ತು ಉಪನ್ಯಾಸಕರಾದ ಸುರೇಶ್ ವೈ ಹಳ್ಳಿ, ಲೋಹಿತ್ ಕುಮಾರ್ ಜೈನ್ ಮತ್ತು ಸುಮನ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...