Thursday, March 19, 2026
Thursday, March 19, 2026

Ratnagiri Sports and Cultural Association ಚಿಕ್ಕಮಗಳೂರಿನಲ್ಲಿ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅತಿಥಿ ಕೊಠಡಿ ಶಂಕುಸ್ಥಾಪನೆ

Date:

Ratnagiri Sports and Cultural Association ಚಿಕ್ಕಮಗಳೂರು ನಗರದ ಶತಮಾನೋತ್ಸವ ಕ್ರೀಡಾಂಗಣದ ಸಮೀಪವಿರುವ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನೂತನ ಅತಿಥಿ ಕೊಠಡಿಗಳ ಶಂಕುಸ್ಥಾಪನೆಯನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಸಂಘದ ಆವರಣದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಡಿ.ಕೆ.ನಟರಾಜ್, ಉಪಾಧ್ಯಕ್ಷ ಎಸ್.ಎಲ್.ಮಂಜುನಾಥ್‌ಗೌಡ, ಸದಸ್ಯರಾದ ಎಂ.ವಿ.ಶಾಂತಿನಾಥ್, ಜಿ.ಪುಟ್ಟಣ್ಣ, ಎಸ್.ಹೆಚ್.ವೆಂಕಟೇಶ್, ಪಿ.ಮಂಜುನಾಥ್ ಜೋಷಿ, ಗೋಪಿ, ಸಿ.ಕೆ.ವೆಂಕಟೇಶ್ ಮತ್ತಿತರರು ಹಾಜರಿದ್ದರು.
ಇದೇ ವೇಳೆ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಹೆಚ್.ಡಿ.ತಮ್ಮಯ್ಯ ಅವರಿಗೆ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...