Thursday, June 18, 2026
Thursday, June 18, 2026

Shivamogga Backward Castes Union ಮಧು ಬಂಗಾರಪ್ಪ ಅವರಿಂದ ದೇವರಾಜ ಅರಸು ಭವನ ಕಾಮಗಾರಿಗೆ ಅನುದಾನದ ಭರವಸೆ

Date:

Shivamogga Backward Castes Union ಶಿವಮೊಗ್ಗ ನಗರದ ಬಾಲರಾಜ ಅರಸು ರಸ್ತೆ, ಸರ್ವಜ್ಞ ವೃತ್ತ ಬಳಿ ಸುಮಾರು 03 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡಿ. ದೇವರಾಜ ಅರಸು ಭವನ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಅನುದಾನದ ಕೊರತೆಯಿದೆ.

ಕೂಡಲೇ ಇದಕ್ಕೆ ಅನುದಾನ ಕಲ್ಪಿಸಿಕೊಡಲು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮನವಿ ಅರ್ಪಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅವರು ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಕಲ್ಪಿಸುವ ಭರವಸೆಯನ್ನ ಸಚಿವರು ನೀಡಿದರು.

Shivamogga Backward Castes Union ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿ. ರಾಜು, ಪ್ರಮುಖರಾದ ರೇಖಾ ರಂಗನಾಥ್, ಜಿ.ಡಿ. ಮಂಜುನಾಥ್, ಎಸ್.ಬಿ. ಅಶೋಕ್‌ಕುಮಾರ್, ಲೋಕೇಶ್, ಉಮಾಪತಿ, ಎಸ್.ಪಿ. ಶೇಷಾದ್ರಿ, ಶರತ್ ಮರಿಯಪ್ಪ, ರಾದಮ್ಮ, ನಾಗರತ್ನ, ಪಲ್ಲವಿ, ಅಬ್ದುಲ್ ವಾಜಿದ್, ಪ್ರಭಾಕರ್, ಕರಿಯಪ್ಪ, ಆಸಿಫ್ ಸೇರಿದಂತೆ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...