Thursday, March 19, 2026
Thursday, March 19, 2026

Shivamogga Police ಕಾಣೆಯಾದ ವ್ಯಕ್ತಿ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮನಗರ ಬಡಾವಣೆ 3ನೇ ಕ್ರಾಸ್, ಕರುಮಾರಿಯಮ್ಮ ದೇವಸ್ಥಾನದ ಹತ್ತಿರದ ವಾಸಿ ರಮೇಶಪ್ಪ ಎಂಬುವವರ ಪತ್ನಿ 30 ವರ್ಷದ ಅನಿತಾ ಎಂಬ ಮಹಿಳೆ ಜೂನ್ 15 ರಂದು ಕಾಣೆಯಾಗಿದ್ದಾರೆ.

Shivamogga Police ಈವರೆಗೂ ಪತ್ತೆಯಾಗಿರುವುದಿಲ್ಲ.
ಈಕೆಯ ಚಹರೆ 5.0 ಅಡಿ ಎತ್ತರ, ಎಣ್ಣೆಕೆಂಪು ಮೈಬಣ್ಣ, ಸಾಧಾರಣಾ ಮೈಕಟ್ಟು ಹೊಂದಿದ್ದು, ಬಲಗೈನಲ್ಲಿ ನವಿಲುಗರಿ ಟ್ಯಾಟು ಇರುತ್ತದೆ. ಕನ್ನಡ ಭಾಷೆ ಮಾತನಾಡುತ್ತಾರೆ. ಮೆರೂನ್ ಕಲರ್ ಟಾಪ್ ಮತ್ತು ಗೋಲ್ಡ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ.

ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ಶಿವಮೊಗ್ಗ, ಜಿಲ್ಲಾ ನಿಸ್ತಂತು ಕೇಂದ್ರ ಅಥವಾ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 100, ದೂ.ಸಂ: 08182- 261414/261416 ಗಳನ್ನು ಸಂಪರ್ಕಿಸುವಞತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...