Wednesday, September 16, 2026
Wednesday, September 16, 2026

BJP Karnataka ಗೋ ಹತ್ಯೆ ಮತ್ತು ಮತಾಂತರ ನಿಷೇಧ ಕಾಯ್ದೆ ರದ್ದು ಮಾಡುವ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

Date:

BJP Karnataka ಕಾಂಗ್ರೇಸ್ ಸರಕಾರದ ಗೋ ಹತ್ಯೆ ನಿಷೇದ ಕಾಯ್ದೆ ರದ್ದು ಮತ್ತು ಮತಾಂತರ ಕಾಯ್ದೆ ನಿಷೇದವನ್ನು ವಿರೋಧಿಸಿ ಶಿಕಾರಿಪುರ ಬಿಜೆಪಿ ವತಿಯಿಂದ ತಾಲೂಕ್ ಕಚೇರಿ ಎದುರು ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರರವರು, ಶಾಸಕರಾದ ಬಿ ವೈ ವಿಜಯೇಂದ್ರರವರು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ ಮೇಘರಾಜ್ ರವರ ಉಪಸ್ಥಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು..ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ರಾದ ವೀರೇಂದ್ರ ಪಾಟೀಲ್ .ಪ್ರಮುಖರಾದ ಗುರುಮೂರ್ತಿ, ಡಾ. ಧನಂಜಯ್ ಸರ್ಜಿ, ಚನ್ನವೀರಪ್ಪ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...