Thursday, March 19, 2026
Thursday, March 19, 2026

Skill Development Department ಪ್ರತಿಷ್ಠಿತ ಹೋಟೆಲ್ ಅಡುಗೆ ಸಿಬ್ಬಂದಿ ನೇಮಕಾತಿಗೆ ಉದ್ಯೋಗ ಮೇಳ

Date:

Skill Development Department ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕ್ಯಾಪ್ಟನ್, ಬಾಣಸಿಗ(ಅಡುಗೆಯವರು), ಅಡುಗೆ ಮನೆ ಸಹಾಯಕರು, ಸಹಾಯಕರು ಹಾಗೂ ಇತರೆ ಕೆಲಸಗಾರರ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಉದ್ಯೋಗಾವಕಾಶವಿದ್ದು, ಆಸಕ್ತ ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಆಸಕ್ತ Skill Development Department ಅಭ್ಯರ್ಥಿಗಳು ಜಾಲತಾಣದಲ್ಲಿ ನೋಂದಾಯಿಸಿಕೊಂಡು ಅಥವಾ ಜೂನ್ ೧೫ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್.ಎಂ.ಸುರೇಶ್ ಅವರು ತಿಳಿಸಿದ್ದಾರೆ.

ಮಾಹಿತಿಗಾಗಿ ದೂರವಾಣಿ : 08182-255264, ಮೊ.9019485688ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...