Sunday, August 2, 2026
Sunday, August 2, 2026

Chamber Of Commerce ಹಿರಿಯ ರಾಜಕಾರಣಿ ಡಿ.ಎಚ್.ಶಂಕರಮೂರ್ತಿ ಅವರಿಗೆ ಅಭಿನಂದನೆ ಅರ್ಪಣೆ

Date:

Chamber Of Commerce ವಿಧಾನ ಪರಿಷತ್‌ ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅವರಿಗೆ ಶಿವಮೊಗ್ಗ ಸಿಟಿಜನ್‌ ಫೋರಂ ವತಿಯಿಂದ ನಾಗರೀಕ ಅಭಿನಂದನಾ ಸಮಾರಂಭದ ಪ್ರಯುಕ್ತದ ವೇಳೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

Chamber Of Commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌.ಗೋಪಿನಾಥ್‌, ಉಪಾಧ್ಯಕ್ಷ ಬಿ.ಗೋಪಿನಾಥ್‌, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ, ಮರಿಸ್ವಾಮಿ, ಗಣೇಶ್ ಎಂ.ಅಂಗಡಿ, ಯು.ಮಧುಸೂದನ್ ಐತಾಳ್‌, ಸುಕುಮಾರ್, ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...