Friday, June 20, 2025
Friday, June 20, 2025

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ನಿಂದ ಯೋಗದ ಬಗ್ಗೆ ಅರಿವು ಕಾರ್ಯಕ್ರಮ

Date:

JCI Shivamogga ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆ ನಗರದ ಗುರುಕುಲ ಶಾಲೆಯಲ್ಲಿ ಯೋಗಾಸನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರು.

ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದ ಲಾಭ ಪಡೆದರು. ಈ ಸಂದರ್ಭದಲ್ಲಿ ಗುರುಕುಲ ಶಾಲೆಯ ಸಂಸ್ಥಾಪಕರಾದ ಎಸ್ ವಿ ಶಾಸ್ತ್ರಿ, ಮುಖ್ಯ ಶಿಕ್ಷಕರಾದ ನವೀನ್ ಕುಮಾರ್ ಏನ್ ವಿ, ಶಾಲೆ ಸಿಬ್ಬಂದಿಗಳು, ಯೋಗಾ ಶಿಕ್ಷಕರಾದ ಕೌಶಿಕ್, ಜೆ ಸಿ ಐ ಶಿವಮೊಗ್ಗ ಸ್ಟಾರ್ ನ ಜೆಸಿ ಕಾರ್ಣಿಕ್, ಜೆಸಿ ಕಿಶನ್, ಜೆಸಿ ನವೀನ್ ತಲಾರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಜೂ.21 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...

MESCOM ಭದ್ರಾವತಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಜೂ. 23...