Wednesday, September 16, 2026
Wednesday, September 16, 2026

CM Siddharamaih ಅನ್ನಭಾಗ್ಯ ತಡವಾದರೂ ಕೊಟ್ಟೇ ಕೊಡುತ್ತೇವೆ- ಸಿದ್ಧರಾಮಯ್ಯ

Date:

CM Siddharamaih ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿಯನ್ನು ತಡವಾದರೂ ಸರಿ ಕೊಟ್ಟೆ ಕೊಡುತ್ತೇವೆ. ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಇವರಿಗೆ ಮಾನವಿತೆಯೇ ಇದೆಯೇ,? ಕೇಂದ್ರ ದುರುದ್ದೇಶದಿಂದ ಈ ಕೆಲಸ ಮಾಡಿದೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪದೇಪದೇ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ ಎಂದು ಪ್ರಶ್ನಿಸಿದರು.

CM Siddharamaih ಕೇಂದ್ರ ಸರ್ಕಾರದ ಮೂರು ಸಂಸ್ಥೆಗಳಾದ ಎನ್ ಸಿ ಸಿ ಎಫ್ , ನಾಫೆಡ್, ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕೇಳಲಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...