Tuesday, April 7, 2026
Tuesday, April 7, 2026

S.N Channabasappa ಶಿವಮೊಗ್ಗದಲ್ಲಿ ಆಗಿರುವ ಮಳೆಹಾನಿ ಬಗ್ಗೆ ಮುಂಜಾಗ್ರತೆ ಕೈಗೊಳ್ಳಲು ಶಾಸಕರ ಸೂಚನೆ

Date:

S.N Channabasappa ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್. ಚನ್ನಬಸಪ್ಪ ಅವರು ಸ್ಮಾರ್ಟ್ ಸಿಟಿ ಕಾಮಗಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

S.N Channabasappa ಈ ಸಭೆಯಲ್ಲಿ ಶಿವಮೊಗ್ಗ ನಗರದಲ್ಲಿ ಮೊನ್ನೆ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ತೊಂದರೆಗಳ ಬಗ್ಗೆ ಚರ್ಚಿಸಿದರು. ಈ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...