Wednesday, February 4, 2026
Wednesday, February 4, 2026

Prime Minister Housing Scheme ಶಾಸಕ ಚೆನ್ನಿ ಅವರಿಂದ ಪ್ರಧಾನ ಮಂತ್ರಿಗಳ ಆಶ್ರಯ ಯೋಜನೆ ಕಾಮಗಾರಿ ಪರಿಶೀಲನೆ

Date:

Prime Minister Housing Scheme ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ಅನುಪಿನಕಟ್ಟೆ ಹಾಗೂ ಗೋವಿಂದಪುರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆಶ್ರಯ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.

Prime Minister Housing Scheme ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದಂತಹ ಶಿವಕುಮಾರ್ ಹಾಗೂ ಉಪಮಹಾಪೌರರಾದಂತಹ ಲಕ್ಷ್ಮೀ ಶಂಕರ್ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...