Thursday, March 19, 2026
Thursday, March 19, 2026

D.K.Shivakumar DCM meets S.R.Bommai Ex CM ಮಾಜಿ ಸಿ ಎಂ ಬೊಮ್ಮಾಯಿ ಅವರ ಭೇಟಿ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

Date:

D.K.Shivakumar DCM meets S.R.Bommai.
Ex Cm : ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ರಾಜ್ಯ ರಾಜಧಾನಿ ಅಭಿವೃದ್ಧಿಗೆ ಮುಂದಾಗಿರುವ ಉಪ ಮುಖ್ಯಮಂತ್ರಿ D.K. Shivakumar ಅವರು ಬೆಂಗಳೂರು ಅಭಿವೃದ್ಧಿ ಕುರಿತು ಏನೆಲ್ಲ ಯೋಜನೆ ಜಾರಿಗೆ ತರಬಹುದು ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಸಮಾಲೋಚನೆ ನಡೆಸಿದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಲಹೆಗಳನ್ನು ಪಡೆದುಕೊಂಡರು.

D.K.Shivakumar DCM meets S.R.Bommai
Ex Cm ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಜನರಲ್ಲಿ ನಾನು ಮಾಡುವ ಮನವಿ ಏನೆಂದರೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪ ಮುಖ್ಯ ಮಂತ್ರಿ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...