Gruha Lakshmi Scheme ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಕಂದಾಯ ಸಚಿವ ಶ್ರೀ ಕೃಷ್ಣ ಬೈರೇಗೌಡ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಶ್ರೀ ಪ್ರಿಯಾಂಕ್ ಖರ್ಗೆರವರು ಸೇರಿದಂತೆ ಸಂಬಂಧಪಟ್ಟ Gruha Lakshmi Scheme ಅಧಿಕಾರಿಗಳು ಉಪಸ್ಥಿತರಿದ್ದರು.
Gruha Lakshmi Scheme ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ಬಗ್ಗೆವಿಶೇಷ ಸಭೆ ನಡೆಸಿದ ಡಿಕೆ.ಶಿವಕುಮಾರ್
Date: