Thursday, September 17, 2026
Thursday, September 17, 2026

Shivamogga MLA ಶಾಸಕ ಚೆನ್ನಿ ಅವರಿಂದ ನಾಗೇಂದ್ರ ಕಾಲೋನಿಗೆ ಭೇಟಿ

Date:

Shivamogga MLA ಶಿವಮೊಗ್ಗ ಶಾಸಕ ಚನ್ನಬಸಪ್ಪ ಅವರು
ನಗರದ ನಾಗೇಂದ್ರ ಕಾಲೊನಿ ಬಳಿ ಬೊಮ್ಮನಕೆಟ್ಟೆಗೆ ಹೋಗುವ ಮುಖ್ಯ ರಸ್ತೆಯ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

Shivamogga MLA ಈ ಸಂದರ್ಭದಲ್ಲಿ ಮಾಜಿ ಗ್ರಾಮಾಂತರದ ವಿಧಾನಸಭಾ ಸದಸ್ಯರಾದಂತಹ ಕೆಬಿ ಕುಮಾರಸ್ವಾಮಿ ಮತ್ತು ವಾರ್ಡಿನ ಪ್ರಮುಖರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...