Thursday, March 19, 2026
Thursday, March 19, 2026

Minorities Welfare Department ಅಲ್ಪ ಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಪ್ರವೇಶಾತಿ

Date:

Minorities Welfare Department ಶಿವಮೊಗ್ಗದ ವಿವಿಧ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ(ಪಿಯುಸಿ ಮತ್ತು ಪಿಯುಸಿ ಸಮಾನಂತರ ಕೋರ್ಸ್) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಮೂಲಕ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.

Minorities Welfare Department, ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪವಿಭಾಗ, 3ನೇ ಮಹಡಿ, ಹಳೆ ಡಿ.ಸಿ.ಕಚೇರಿ, ಶಿವಮೊಗ್ಗ, ದೂ.ಸಂ.: 08182-220206 ಶಿವಮೊಗ್ಗ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, 7765315517 ವಿಸ್ತರಣಾಧಿಕಾರಿಗಳು, ಸಾಗರ-9900132234, ಜಿಲ್ಲಾ ಮಾಹಿತಿಕೇಂದ್ರ, ಶಿವಮೊಗ್ಗ-7676888388, ತಾ. ಮಾ.ಕೇ, ಭದ್ರಾವತಿ-9538853680 ತೀರ್ಥಹಳ್ಳಿ-8861982835 ಶಿಕಾರಿಪುರ-7829136724 ಸಾಗರ-7338222907 ಸೊರಬ-9513815513 ಹೊಸನಗರ-9008447029 ಗಳನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...