Thursday, September 17, 2026
Thursday, September 17, 2026

Shivamogga Employment Exchange ಜೂನ್ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

Date:

Shivamogga Employment Exchange ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

Shivamogga Employment Exchange ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-258293, 9380663606, 9842023412, 953531531 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...