Tuesday, February 3, 2026
Tuesday, February 3, 2026

Kannada Sahitya Parishath ಭದ್ರಾವತಿಯಲ್ಲಿ ಶಿವಮೊಗ್ಗ ಜಿಲ್ಲಾ ಕಸಾಪ ದಿಂದ ದತ್ತಿ ಕಾರ್ಯಕ್ರಮ

Date:

Kannada Sahitya Parishath ಭದ್ರಾವತಿಯ ಶ್ರೀ ವೀರಶೈವ ಸಮುದಾಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ ವೀರಶೈವ ಲಿಂಗಾಯತ ಮಹಿಳಾ ಸಮಾಜದ ಸಹಯೋಗದಲ್ಲಿ ಶ್ರೀ ಶಿವಶಂಕರಯ್ಯ ಸರ್ವಮಂಗಳಮ್ಮ ಸ್ಮಾರಕ ದತ್ತಿ ಮತ್ತು ಶ್ರೀ ಮಲ್ಲಿಕಾರ್ಜುನ ಕೋಠಿ ಸ್ಮರಣೆಗಾಗಿ ಏರ್ಪಡಿಸಿದ್ದ ದತ್ತಿ ಕಾರ್ಯಕ್ರಮ ದ ಚಿತ್ರ. ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಉದ್ಘಾಟಿಸಿದರು. ದತ್ತಿ ದಾನಿಗಳಾದ ಡಾ. ವಿಜಯಾದೇವಿ, ವಾಗೀಶ್ ಕೋಠಿ, ಉಪನ್ಯಾಸ ನೀಡಿದ ಮಮತಾ ನವೀನ್, ತಾ. ಕಸಾಪ Kannada Sahitya Parishath ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆ ವಹಿಸಿದ್ದರು. ಕಜಾಪ ಅಧ್ಯಕ್ಷರಾದ ರೇವಣಪ್ಪ, ಕಸಾಸಾಂ ವೇದಿಕೆ ಅಧ್ಯಕ್ಷರಾದ ಸುಧಾಮಣಿ, ವೀರಶೈವ ಲಿಂಗಾಯತ ಮಹಿಳಾ ಸಂಘದ ಅಧ್ಯಕ್ಷರಾದ ಆರ್. ಎಸ್‌ ಶೋಭಾ ಉಪಸ್ಥಿತರಿದ್ದರು. ವಚನಗಾಯನ ಸ್ಪರ್ಧೆ ನಡೆಯಿತು. ಎಚ್. ತಿಮ್ಮಪ್ಪ, ಎಂ. ಇ. ಜಗದೀಶ್, ನಾಗೋಜಿರಾವ್, ಕಮಲಾಕರ, ಪ್ರಕಾಶ್, ಅನಿಲ್, ಡಿ. ಗಣೇಶ್, ಮೋಹನ್ ಕುಮಾರ್, ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...