Friday, June 19, 2026
Friday, June 19, 2026

Department Of Food and Civil Services ಬೇಳೆಕಾಳು ಬೆಲೆ ಏರಿಕೆಗೆ ತತ್ತರಿಸಿದ ಗ್ರಾಹಕ

Date:

Department Of Food and Civil Services ತರಕಾರಿ ಬೆಲೆ ಏರಿಕೆ ಮತ್ತು ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಈಗ ಬೇಳೆಕಾಳುಗಳ ದರ ಹೆಚ್ಚಳದಿಂದ ತಲೆನೋವು ಉಂಟಾಗಿದೆ.

ತರಕಾರಿಗಳ ಜೊತೆಗೆ ಬೇಳೆಕಾಳು ಧಾರಣೆಯು ಗಗನಕ್ಕೇರಿರುವುದರಿಂದ ಜನ ತತ್ತರಿಸಿದ್ದಾರೆ. ಈಗ ಖರೀದಿಯನ್ನೆ ಕಡಿಮೆ ಮಾಡಿದ್ದಾರೆ.

Department Of Food and Civil Services ಕಳೆದ ವರ್ಷ ಅನಾವೃಷ್ಟಿಯಿಂದ ತೊಗರಿ ಬೆಳೆ ಹಾಳಾಗಿತ್ತು. ದೇಶದ ಹಲವೆಡೆ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬೇಡಿಕೆಗೆ ತಕ್ಕಷ್ಟು ತೊಗರಿ ಉತ್ಪಾದನೆ ಆಗದ ಪರಿಣಾಮ ತೊಗರಿಬೇಳೆ ಮಾತ್ರ ಸುಮಾರು ಒಂದು ತಿಂಗಳ ಹಿಂದೆಯೇ ಹೆಚ್ಚಾಯಿತು. ಉಳಿದ ಧಾನ್ಯಗಳ ಬೆಲೆಯಲ್ಲಿ ಅಂತಹ ಹೆಚ್ಚಳವಾಗಿಲ್ಲ. ಹೊಸ ಬೆಳೆ ಬರುವವರಿಗೆ ದರಗಳೇ ಏರಿಕೆ ಮುಂದುವರಿಯುತ್ತದೆ ಎಂದು ಎಪಿಎಂಸಿ ಸಗಟು ಧಾನ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

“ಕರ್ತವ್ಯ ಆ್ಯಪ್ ” ನಲ್ಲಿ ಶೇ. 70.6 ಕ್ಕೂ ಹೆಚ್ಚು ನೌಕರರ ನೋಂದಾವಣೆ. ಸರ್ಕಾರದ ಸ್ಪಷ್ಠಿಕರಣ

"ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ" ಎಂಬ ಕೆಲವು ಮಾಧ್ಯಮಗಳ...

S.N.Channabasappa ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಬಂಧನಕ್ಕೆ ಶಾಸಕ ಎಸ್.ಎನ್‌.ಚನ್ನಬಸಪ್ಪಆಗ್ರಹಿಸಿ ಪತ್ರ

S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್...