Tuesday, August 25, 2026
Tuesday, August 25, 2026

MESCOM ಮೆಸ್ಕಾಂ ಕುಂಸಿ ಉಪವಿಭಾಗದ ಪ.ಜಾ/ ಪ.ಪಂಗಡದ ರೈತರಿಂದ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಆಹ್ವಾನ

Date:

MESCOM ಕುಂಸಿ ಉಪವಿಭಾಗ, ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಕುಂಸಿ, ಆಯನೂರು, ಹಾರ್ನಳ್ಳಿ ಮತ್ತು
ಶ್ರೀರಾಂಪುರ ಶಾಖಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು
ಎಸ್‌.ಸಿ.ಪಿ ಹಾಗೂ ಟಿ.ಎಸ್‌.ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸೌಲಭ್ಯ
ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

MESCOM ಆಸಕ್ತರು ಕುಂಸಿ ಉಪವಿಭಾಗ ಮೆಸ್ಕಾಂ ಕಚೇರಿಯಲ್ಲಿ ಪೂರ್ಣ ದಾಖಲಾತಿಗಳೊಂದಿಗೆ ಜುಲೈ 07
ರೊಳಗೆ ಅರ್ಜಿ ಸಲ್ಲಿಸಬಹುದೆಂದು ಕುಂಸಿ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...