News Week
Magazine PRO

Company

Wednesday, April 9, 2025

Department Of Health and Family Welfare ವಿದ್ಯಾರ್ಥಿದೆಸೆಯಿಂದಲೇ ಮಾದಕ ವಸ್ತು ವ್ಯಸನದಿಂದ ದೂರವಿರಬೇಕು- ನ್ಯಾ.ಎ.ಎನ್.ಸೋಮ

Date:

Department Of Health and Family Welfare ಮಕ್ಕಳು ವಿದ್ಯಾರ್ಥಿದೆಸೆಯಿದಲೇ ಮಾದಕ ವಸ್ತುಗಳು ಹಾಗೂ ದುಶ್ಚಟದ ವ್ಯಸನಗಳಿಗೆ ಬಲಿಯಾಗದೇ ಆರೋಗ್ಯಪೂರ್ಣ ಬದುಕು ನಡೆಸಲು ಮುಂದಾದರೆ ಮಾತ್ರ ಸದೃಢ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎ.ಎನ್.ಸೋಮ ಹೇಳಿದರು.

ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕದಡಿ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಸಮೀಪ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

Department Of Health and Family Welfare ಯೌವ್ವನದ ಹಾದಿಯಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಆಕರ್ಷಣೆಗಳು ಸೆಳೆಯಲಿದೆ. ಮಾದಕ ವಸ್ತುಗಳ ಸೇವನೆ, ಧೂಮಪಾನದಂತಹ ಅನೇಕ ಕೆಟ್ಟ ಅಭ್ಯಾಸಗಳು ಮೂಡಲಿದೆ. ಯಾವುದು ಸರಿ, ತಪ್ಪು ಎಂಬ ಆಲೋಚನೆಗಳನ್ನು ಹೊಂದುವ ಮೂಲಕ ದೃಢವಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು.

ಜೀವನದಲ್ಲಿ ಮಾದಕ ವ್ಯಸನಗಳಿಗೆ ಬಲಿಯಾದರೆ ಹೊರಬರಲು ಕಷ್ಟಸಾಧ್ಯವಿದೆ. ದೃಢ ಮನಸ್ಸು ಹೊಂದುವ ವ್ಯಕ್ತಿಗೆ ಗುಣಪಡಿಸಬಹುದು. ಆದರೆ ಮಾನಸಿಕ ಹಾಗೂ ಖಿನ್ನತೆಯಿಂದ ಒಳಗಾಗುವ ವ್ಯಕ್ತಿಗಳಿಗೆ ಸ್ವಲ್ಪ ಕಷ್ಟಸಾಧ್ಯವಾ ದರೂ ಚಿಕಿತ್ಸೆಗೊಳಪಡಿಸಿದರೆ ಮುಂದಿನ ದಿನಗಳಲ್ಲಿ ಎಂದಿಗೂ ಮಾದಕ ವಸ್ತುಗಳ ಸೇವನೆಗೆ ಮುಂದಾಗದಂತೆ ಕ್ರಮ ವಹಿಸಬಹುದು ಎಂದು ಹೇಳಿದರು.

ಮುಂದಿನ ಪೀಳಿಗೆಯಲ್ಲಿ ವೈದ್ಯರು ಹಾಗೂ ಇಂಜಿನಿಯರಾಗಲೆಂಬ ಕನಸನ್ನು ಹೊತ್ತುಕೊಂಡು ಪೋಷಕರು ಮಕ್ಕಳನ್ನು ಶಾಲಾ, ಕಾಲೇಜುಗಳಿಗೆ ಕಳುಹಿಸುತ್ತಾರೆ. ಕೆಲವರ ಸಹವಾಸದೋಷದಿಂದ ಯುವಪೀಳಿಗೆ ಈ ವ್ಯಸನ ದತ್ತ ಕಾಲುಡುತ್ತಿರುವುದು ಆತಂಕ ವಿಷಯ. ಇದು ಕೇವಲ ಕ್ಷಣಮಾತ್ರದ ಅಮಲನ್ನು ತೋರುವ ಮೂಲಕ ಪೂರ್ಣಪ್ರಮಾಣದ ಆರೋಗ್ಯ ಹಾಳು ಮಾಡಲಿದೆ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಮಾನಸಿಕ ಆರೋಗ್ಯ ತಜ್ಞ ಡಾ|| ಕೆ.ಎಸ್.ವಿನಯ್‌ಕುಮಾರ್ ಮಾತನಾಡಿ ಕೆಲವು ಮಂದಿ ಹಲವಾರು ವರ್ಷಗಳಿಂದ ಬೀಡಿ, ಸಿಂಗರೇಟ್, ತಂಬಾಕು ಸೇರಿದಂತೆ ವಿವಿಧ ರೀತಿಯ ಮತ್ತೇರಿಸುವ ವಸ್ತುಗಳನ್ನು ನಿತ್ಯರೂಢಿ ಮಾಡಿಕೊಂಡಿದ್ದು ಒಂದೆರಡು ದಿನಗಳು ಇಲ್ಲವಾದರೂ ಏನನ್ನು ಕಳೆದುಕೊಂಡಂತೆ ವರ್ತಿಸುತ್ತಾರೆ. ಇಂತಹ ಸೇವನೆಯಿಂದ ಹೊರಬರಲು ಸೂಕ್ತ ಚಿಕಿತ್ಸೆ ಅತ್ಯವಶ್ಯ ಎಂದು ಸಲಹೆ ನೀಡಿದರು.

ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಗೆ ದಾಸರಾಗಬಾರದು. ಇತರೇಳುವ ಮಾತುಗಳಿಗೆ ವ್ಯಸನಕ್ಕೆ ಮುಂದಾದರೆ ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆದು ಸಂಪೂರ್ಣ ಬದುಕು ದುಸ್ತರವಾಗಲಿದೆ. ಅದೇ ರೀತಿ ಸಮಾಜದಲ್ಲಿ ಯಾರೇ ವ್ಯಸನಿಗಳಿದ್ದರೂ ಅಂತಹವರನ್ನು ನೋಡಿ ಅಪಹಾಸ್ಯ ಪಡುವ ಬದಲು ತಿದ್ದುವ ಕೆಲಸದಲ್ಲಿ ನಿರತರಾಗಬೇಕು ಎಂದು ತಿಳಿಸಿದರು.

ಚಿಕಿತ್ಸಾ ಮನಶಾಸ್ತ್ರ ತಜ್ಞ ನವೀನ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಮಾದಕ ವಸ್ತುಗಳು ಸಮಾಜದಲ್ಲಿ ಮೂರು ಹಂತಗಳಲ್ಲಿ ಹರಡಿಕೊಂಡಿದೆ. ಕಾನೂನಿನಡಿಯಲ್ಲಿ ಸಿಗರೇಟ್-ಬೀಡಿ, ಅಕ್ರಮದಡಿಯಲ್ಲಿ ಗಾಂಜಾ ಹಾಗೂ ವೈದ್ಯರ ಸಲಹೆ ಇಲ್ಲದೇ ಮೆಡಿಕಲ್‌ಗಳಲ್ಲಿ ದೊರೆಯುವಂತಹ ಕಾಪ್‌ಸೀರಾಪ್, ನಿದ್ದೆ ಮಾತ್ರೆಗಳಾಗಿದ್ದು ಇವುಗಳಿಂದ ಆದಷ್ಟು ದೂರವಿರುವ ಮೂಲಕ ಸುಸ್ಥಿರ ಜೀವನಕ್ಕೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ|| ಸೀಮಾ, ಸ.ಪ.ಪೂ. ಕಾಲೇಜು ಪ್ರಾಂಶುಪಾಲ ಎಂ.ಪಿ.ರಾಜೇಂದ್ರ, ಶಾಲಾಬಿವೃದ್ದಿ ಸಮಿತಿ ಅಧ್ಯಕ್ಷ ದೇವೇಂದ್ರನಾಥ್ ಜೈನ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ.ಲಲಿತಾ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಬೇಬಿ, ಜಲಜಾ, ಉಪನ್ಯಾಸಕಿ ಶಾರದಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News
  • United States+1
  • United Kingdom+44
  • Afghanistan+93
  • Albania+355
  • Algeria+213
  • American Samoa+1
  • Andorra+376
  • Angola+244
  • Anguilla+1
  • Antigua & Barbuda+1
  • Argentina+54
  • Armenia+374
  • Aruba+297
  • Ascension Island+247
  • Australia+61
  • Austria+43
  • Azerbaijan+994
  • Bahamas+1
  • Bahrain+973
  • Bangladesh+880
  • Barbados+1
  • Belarus+375
  • Belgium+32
  • Belize+501
  • Benin+229
  • Bermuda+1
  • Bhutan+975
  • Bolivia+591
  • Bosnia & Herzegovina+387
  • Botswana+267
  • Brazil+55
  • British Indian Ocean Territory+246
  • British Virgin Islands+1
  • Brunei+673
  • Bulgaria+359
  • Burkina Faso+226
  • Burundi+257
  • Cambodia+855
  • Cameroon+237
  • Canada+1
  • Cape Verde+238
  • Caribbean Netherlands+599
  • Cayman Islands+1
  • Central African Republic+236
  • Chad+235
  • Chile+56
  • China+86
  • Christmas Island+61
  • Cocos (Keeling) Islands+61
  • Colombia+57
  • Comoros+269
  • Congo - Brazzaville+242
  • Congo - Kinshasa+243
  • Cook Islands+682
  • Costa Rica+506
  • Croatia+385
  • Cuba+53
  • Curaçao+599
  • Cyprus+357
  • Czech Republic+420
  • Côte d’Ivoire+225
  • Denmark+45
  • Djibouti+253
  • Dominica+1
  • Dominican Republic+1
  • Ecuador+593
  • Egypt+20
  • El Salvador+503
  • Equatorial Guinea+240
  • Eritrea+291
  • Estonia+372
  • Eswatini+268
  • Ethiopia+251
  • Falkland Islands+500
  • Faroe Islands+298
  • Fiji+679
  • Finland+358
  • France+33
  • French Guiana+594
  • French Polynesia+689
  • Gabon+241
  • Gambia+220
  • Georgia+995
  • Germany+49
  • Ghana+233
  • Gibraltar+350
  • Greece+30
  • Greenland+299
  • Grenada+1
  • Guadeloupe+590
  • Guam+1
  • Guatemala+502
  • Guernsey+44
  • Guinea+224
  • Guinea-Bissau+245
  • Guyana+592
  • Haiti+509
  • Honduras+504
  • Hong Kong+852
  • Hungary+36
  • Iceland+354
  • India+91
  • Indonesia+62
  • Iran+98
  • Iraq+964
  • Ireland+353
  • Isle of Man+44
  • Israel+972
  • Italy+39
  • Jamaica+1
  • Japan+81
  • Jersey+44
  • Jordan+962
  • Kazakhstan+7
  • Kenya+254
  • Kiribati+686
  • Kosovo+383
  • Kuwait+965
  • Kyrgyzstan+996
  • Laos+856
  • Latvia+371
  • Lebanon+961
  • Lesotho+266
  • Liberia+231
  • Libya+218
  • Liechtenstein+423
  • Lithuania+370
  • Luxembourg+352
  • Macau+853
  • Madagascar+261
  • Malawi+265
  • Malaysia+60
  • Maldives+960
  • Mali+223
  • Malta+356
  • Marshall Islands+692
  • Martinique+596
  • Mauritania+222
  • Mauritius+230
  • Mayotte+262
  • Mexico+52
  • Micronesia+691
  • Moldova+373
  • Monaco+377
  • Mongolia+976
  • Montenegro+382
  • Montserrat+1
  • Morocco+212
  • Mozambique+258
  • Myanmar (Burma)+95
  • Namibia+264
  • Nauru+674
  • Nepal+977
  • Netherlands+31
  • New Caledonia+687
  • New Zealand+64
  • Nicaragua+505
  • Niger+227
  • Nigeria+234
  • Niue+683
  • Norfolk Island+672
  • North Korea+850
  • North Macedonia+389
  • Northern Mariana Islands+1
  • Norway+47
  • Oman+968
  • Pakistan+92
  • Palau+680
  • Palestine+970
  • Panama+507
  • Papua New Guinea+675
  • Paraguay+595
  • Peru+51
  • Philippines+63
  • Poland+48
  • Portugal+351
  • Puerto Rico+1
  • Qatar+974
  • Romania+40
  • Russia+7
  • Rwanda+250
  • Réunion+262
  • Samoa+685
  • San Marino+378
  • Saudi Arabia+966
  • Senegal+221
  • Serbia+381
  • Seychelles+248
  • Sierra Leone+232
  • Singapore+65
  • Sint Maarten+1
  • Slovakia+421
  • Slovenia+386
  • Solomon Islands+677
  • Somalia+252
  • South Africa+27
  • South Korea+82
  • South Sudan+211
  • Spain+34
  • Sri Lanka+94
  • St Barthélemy+590
  • St Helena+290
  • St Kitts & Nevis+1
  • St Lucia+1
  • St Martin+590
  • St Pierre & Miquelon+508
  • St Vincent & Grenadines+1
  • Sudan+249
  • Suriname+597
  • Svalbard & Jan Mayen+47
  • Sweden+46
  • Switzerland+41
  • Syria+963
  • São Tomé & Príncipe+239
  • Taiwan+886
  • Tajikistan+992
  • Tanzania+255
  • Thailand+66
  • Timor-Leste+670
  • Togo+228
  • Tokelau+690
  • Tonga+676
  • Trinidad & Tobago+1
  • Tunisia+216
  • Turkey+90
  • Turkmenistan+993
  • Turks & Caicos Islands+1
  • Tuvalu+688
  • US Virgin Islands+1
  • Uganda+256
  • Ukraine+380
  • United Arab Emirates+971
  • United Kingdom+44
  • United States+1
  • Uruguay+598
  • Uzbekistan+998
  • Vanuatu+678
  • Vatican City+39
  • Venezuela+58
  • Vietnam+84
  • Wallis & Futuna+681
  • Western Sahara+212
  • Yemen+967
  • Zambia+260
  • Zimbabwe+263
  • Åland Islands+358

Popular

More like this
Related

K.E. Kantesh ನೂತನವಾಗಿ ಆರಂಭಿಸಲಾಗಿರುವ ಜಸ್ ಶಿವಮೊಗ್ಗ ಮಾರ್ಟ್ ನ್ನು ಉದ್ಘಾಟಿಸಿದ ಜಿ.ಪಂ. ಮಾಜಿ ಸದಸ್ಯ.ಕೆ.ಇ.ಕಾಂತೇಶ್

K.E. Kantesh ಶಿವಮೊಗ್ಗದ ಪಾಸಿಟಿವ್ ಮೈಂಡ್ ಹಾಸ್ಪಿಟಲ್ ವಿನೋಬನಗರ ಹತ್ತಿರ...

Rotary Jubilee Club ಪ್ರಗತಿಯ ಹೆಸರಿನಲ್ಲಿ ಪರಿಸರದ ಮೇಲೆ ದೌರ್ಜನ್ಯ ಹೆಚ್ಚಾಗಿದೆ- ಸುಮಾರಾಣಿ

Rotary Jubilee Club ಮಾನವ ಕುಲ ಉದ್ದಾರಕ್ಕಾಗಿ ಭೂಮಿತಾಯಿ ನೀಡುವ ಪ್ರತಿಯೊಂದು...

Sahyadri Narayana Hospital ಸಹ್ಯಾದ್ರಿ‌‌ನಾರಾಯಣ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕ್ಲಿಷ್ಟಕರ ಚಿಕಿತ್ಸೆ ಯಶಸ್ವಿ- ಡಾ.ಶಿವಕುಮಾರ್

Sahyadri Narayana Hospital ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ...