Friday, April 25, 2025
Friday, April 25, 2025

Government Industrial Training Institute ಭದ್ರಾವತಿ ಐಟಿಐ ಪ್ರವೇಶಾತಿಗೆ ಜುಲೈ 9 ಅಂತಿಮ ದಿನಾಂಕ

Date:

Government Industrial Training Institute 2023-24ನೇ ಸಾಲಿನ ಐಟಿಐ ಅಂತಿಮ ಸುತ್ತಿನ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜುಲೈ 09 ರೊಳಗಾಗಿ ಖುದ್ದಾಗಿ ನೀಡಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ. ಸಂ. : 9988000545/ 8660176618 ಗಳನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...