Thursday, June 18, 2026
Thursday, June 18, 2026

Shivamogga Police ಕಾಣೆಯಾದ ವ್ಯಕ್ತಿಯ ಬಗ್ಗೆ ಪೊಲೀಸ್ ಮಾಹಿತಿ

Date:

Shivamogga Police ಹೊಸನಗರ ತಾಲೂಕು, ಹರಿದ್ರಾವತಿ, ಹೀಲಗೋಡು ಗ್ರಾಮ ವಾಸಿ ಹುಚ್ಚಪ್ಪ ಎಂಬ 60 ವರ್ಷದ ವ್ಯಕ್ತಿ ಜೂನ್ 21 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ಹೇಳಿ ಮನೆಯಲ್ಲಿಟ್ಟಿದ್ದ ಅಷ್ಟು ಹಣವನ್ನು ತೆಗೆದುಕೊಂಡು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

Shivamogga Police ಈ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಗುಲಾಬಿ ಬಣ್ಣದ ಗೆರೆಯುಳ್ಳ ಶರ್ಟ್ ಮತ್ತು ನೀಲಿ ಬಣ್ಣದ ಪಂಚೆ ಧರಿಸಿರುತ್ತಾನೆ. ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಹೊಸನಗರ ಪೊಲೀಸ್ ಠಾಣೆ ಶಿವಮೊಗ್ಗ, ದೂರವಾಣ ಸಂಖ್ಯೆ : ಶಿವಮೊಗ್ಗ ಜಿಲ್ಲೆ ಎಸ್‌ಪಿ 08182-261400 ತೀರ್ಥಹಳ್ಳಿ ಡಿವೈಎಸ್‌ಪಿ 08181-220388, ಹೊಸನಗರ ಸಿಪಿಐ 08185-221544 ಹೊಸನಗರ ಪಿಎಸ್‌ಐ 08185-221244 ನ್ನು ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...