Sunday, August 2, 2026
Sunday, August 2, 2026

CM Siddaramaiah ಕೇಂದ್ರಕ್ಕೆ ಅಕ್ಕಿ ಬಗ್ಗೆಒತ್ತಡ ಹೇರದ ರಾಜ್ಯ ಬಿಜೆಪಿ ಬಗ್ಗೆ ಸಿಎಂ ಖಡಕ್ ಟ್ವೀಟ್

Date:

CM Siddaramaiah 5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ನಮಗೆ ಬಿಟ್ಟಿ ಉಪದೇಶ ನೀಡುವ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಮುಂತಾದ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿಲ್ಲ.

CM Siddaramaiah ಇದು ರಾಜ್ಯ ಬಿಜೆಪಿ
ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂಬುದರಲ್ಲೇ ಹೆಚ್ಚು ಖುಷಿ ಸಿಗುತ್ತದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಟ್ವೀಟ್ ಮುಖೇನ ಬಿಜೆಪಿ ನಾಯಕರಿಗೆ ಚುರುಕು ಮುಟ್ಟಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...