Thursday, June 18, 2026
Thursday, June 18, 2026

Shivamogga Police ಕಾಣೆಯಾದ ವ್ಯಕ್ತಿ ಬಗ್ಗೆ ಮಾಹಿತಿ

Date:

Shivamogga Police ಭದ್ರಾವತಿಯ ಜಿಂಕ್ ಲೈನ್ 7ನೇ ಕ್ರಾಸ್ ವಾಸಿ ಪೆರುಮಾಳ್ ಎಂಬುವವರ ಮಗ ವಿನೋದ್‌ಕುಮಾರ್ ಎಂಬ 33 ವರ್ಷದ ವ್ಯಕ್ತಿ ದಿ:02/12/2022 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.

Shivamogga Police ಈ ವ್ಯಕ್ತಿಯ ಚಹರೆ 5.8 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಭಾಷೆ ಮಾತನಾಡುತ್ತಾರೆ. ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ದೂ.ಸಂ.: 08282-274313/266549/266252 ಗಳನ್ನು ಸಂಪರ್ಕಿಸಿ ಮಾಹಿತಿ ತಿಳಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...