Monday, February 2, 2026
Monday, February 2, 2026

Malenadu Region Development Board ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಶಾಸಕ ಚೆನ್ನಿ ಉಪಸ್ಥಿತಿ

Date:

Malenadu Region Development Board ಇಂದು ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಮಾನ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶ್ರೀ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ,ಮಾಜಿ ಗೃಹ ಸಚಿವರು ಹಾಗೂ ತೀರ್ಥಹಳ್ಳಿಯ ಶಾಸಕರಾದ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ಶಾಸಕರು ಹಾಗೂ ಅಧಿಕಾರಿಗಳು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...