Sunday, November 1, 2026
Sunday, November 1, 2026

S N Channabasappa ಶಿವಮೊಗ್ಗ ನಗರದ ಒಳಾಂಗಣ ಕ್ರೀಡಾಂಗಣಕ್ಕೆ ಶಾಸಕ ಚೆನ್ನಿ ಭೇಟಿ

Date:

S N Channabasappa ಜುಲೈ 1ರಂದು ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದ ಬಳಿ ಇರುವ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.

S N Channabasappa ಈ ಸಂದರ್ಭದಲ್ಲಿ ಶಾಸಕರು ಕ್ರೀಡಾಪಟುಗಳ ಜೊತೆಗೆ ಚರ್ಚಿ ನಡೆಸಿ, ಕ್ರೀಡಾಂಗಣದ ಸಮಸ್ಯೆಗಳನ್ನು ಆಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...