Monday, February 2, 2026
Monday, February 2, 2026

Shivamogga District Chamber of Commerce ಉದ್ಯಮಿ ಎಸ್. ರುದ್ರೇಗೌಡರಿಗೆ ಕೈಗಾರಿಕಾ ಮಹಾಸಂಸ್ಥೆ ಚಾಂಪಿಯನ್ ಅವಾರ್ಡ್

Date:

Shivamogga District Chamber of Commerce ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಚಾಂಪಿಯನ್ ಅವಾರ್ಡ್ ಪುರಸ್ಕೃತರಾಗಿರುವ ವಿಧಾನ ಪರಿಷತ್ ಸದಸ್ಯ, ಕೈಗಾರಿಕೋದ್ಯಮಿ ಎಸ್.ರುದ್ರೇಗೌಡ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಭಿನಂದನೆ ಸಲ್ಲಿಸಿದೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ವರ್ಲ್ಡ್ ಎಂಎಸ್‌ಎಂಇ ದಿನ 2023 ಕಾರ್ಯಕ್ರಮದಲ್ಲಿ ಎಂಎಸ್‌ಎಂಇ ಚಾಂಪಿಯನ್ ಅವಾರ್ಡ್ ನೀಡಿ ಸನ್ಮಾನಿಸಲಾಯಿತು.

Shivamogga District Chamber of Commerce ಸಣ್ಣ, ಮಧ್ಯಮ ಉದ್ಯಮಗಳಿಗೆ ನೀಡುವ ವಿಶೇಷ ಪ್ರಶಸ್ತಿ ಇದಾಗಿದೆ.
ಎಸ್.ರುದ್ರೇಗೌಡ ಅವರು ಮುಂದಿನ ವರ್ಷಗಳಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಶಿವಮೊಗ್ಗ ಕೈಗಾರಿಕಾ ಕ್ಷೇತ್ರದ ಹಿರಿಮೆಯನ್ನು ಉತ್ತುಂಗಕ್ಕೆ ಏರಿಸುವಲ್ಲಿ ಯಶಸ್ವಿಯಾಗುವಂತೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಪದಾಧಿಕಾರಿಗಳು ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...