Friday, November 22, 2024
Friday, November 22, 2024

S N Channabasappa ಶಾಸಕ ಚೆನ್ನಿ ಅವರಿಗೆ ಪತ್ರಕರ್ತರ ಸಂಘದಿಂದ ಸನ್ಮಾನ

Date:

S N Channabasappa ಶಿವಮೊಗ್ಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಪತ್ರಿಕಾ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅತಿಥಿಗಳಾಗಿ ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚೆನ್ನಬಸಪ್ಪ ಅವರು ಆಗಮಿಸಿದ್ದರು. S N Channabasappa ಶಾಸಕರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...