Thursday, March 19, 2026
Thursday, March 19, 2026

Adichunchanagiri Education Trust ಬಿಜಿಎಸ್ ಕಿಡ್ಸ್ ನೂತನ ಕಟ್ಟಡಕ್ಕೆ ಭೂಮಿಪೂಜೆ

Date:

Adichunchanagiri Education Trust ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ( ರಿ )ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲಾ ಮತ್ತು ಕಾಲೇಜಿನ ಆವರಣದಲ್ಲಿ ಬಿಜಿಎಸ್ ಕಿಡ್ಸ್ ನೂತನ ಕಟ್ಟಡದ ಭೂಮಿ ಪೂಜೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರಿಂದ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪೂಜ್ಯರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಸಲಾಯಿತು.

Adichunchanagiri Education Trust ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರಾದ ಸತೀಶ್ ಡಿ. ವಿ.ರವರು, ಬಿಜಿಎಸ್ ಶಾಲಾ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್. ಇಂಜಿನಿಯರ್ ಬಸವರಾಜ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...