Sunday, May 3, 2026
Sunday, May 3, 2026

JDS Karnataka ಶಾಸಕಿ ಶಾರದಾ ಪೂರ್ಯಾನಾಯಕ್ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕಿ

Date:

JDS Karnataka ಶಾಸಕಿ ಶಾರದಾ ಪೂರ್ಯ ನಾಯಕ್ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿಯನ್ನಾಗಿ ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ಸಿ.ಎ. ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ.

JDS Karnataka 16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮತ್ತು ಉಪನಾಯಕಿಯಾಗಿ ಎರಡನೇ ಬಾರಿ ವಿಧಾನಸಭೆ ಪ್ರವೇಶಿಸಿರುವ ಶಾರದಾ ಪೂರ್ಯಾ ನಾಯಕ್ ಅವರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...