Wednesday, November 11, 2026
Wednesday, November 11, 2026

Veterinary College ಪಶು ವೈದ್ಯಕೀಯ ಕಾಲೇಜಿನಿಂದ‌ ಸಾಕು ಪ್ರಾಣಿಗಳಿಗೆ ಉಚಿತ ಚುಚ್ಚುಮದ್ದು ನೀಡಿಕೆ

Date:

Veterinary College ಪಶುವೈದ್ಯಕೀಯ ಮಹಾವಿದ್ಯಾಲಯವು ಜು.06 ರಂದು ವಿಶ್ವ ಪ್ರಾಣಿ ಜನ್ಯ ರೋಗಗಳ ದಿನದ ಅಂಗವಾಗಿ ಶಿವಮೊಗ್ಗದ ಪಶು ಆಸ್ಪತ್ರೆಯಲ್ಲಿ ಶ್ವಾನ ಮತ್ತು ಬೆಕ್ಕುಗಳಿಗೆ ಉಚಿತವಾಗಿ ಹುಚ್ಚುನಾಯಿ ರೋಗ ತಡೆಗಟ್ಟುವಿಕೆ ಚುಚ್ಚುಮದ್ದನ್ನು ನೀಡಲಾಗುತ್ತಿದ್ದು, ಪ್ರಾಣ ಪ್ರಿಯರು ತಮ್ಮ ಸಾಕುಪ್ರಾಣಿಗಳಾದ ಶ್ವಾನ ಮತ್ತು ಬೆಕ್ಕುಗಳಿಗೆ ಚುಚ್ಚುಮದ್ದನ್ನು ಹಾಕಿಸುವಂತೆ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್
ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...