Saturday, March 21, 2026
Saturday, March 21, 2026

MESCOM Shivamogga ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗದ ಕಚೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM Shivamogga ಮೆಸ್ಕಾಂ ಶಿವಮೊಗ್ಗ ನಗರ ಉಪವಿಭಾಗ- 01 ಕಛೇರಿಯಲ್ಲಿ ಜುಲೈ -07 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 01:00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM Shivamogga ಹೆಚ್ಚಿನ ಮಾಹಿತಿಗಾಗಿ ದೂರವಾಣ ಸಂಖ್ಯೆ 9448289448ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್...

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ...

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು...

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ...