Wednesday, September 16, 2026
Wednesday, September 16, 2026

BJP Karnataka ಗ್ಯಾರಂಟಿ ಬಗ್ಗೆ ಸದನದ ಹೊರಗೆ ಬಿಜೆಪಿ ಪ್ರತಿಭಟನೆ

Date:

BJP Karnataka ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಎಟಿಎಂ ಸರ್ಕಾರದ ಜನವಿರೋಧಿ ನಡೆಗಳ ವಿರುದ್ಧ ಶ್ರೀ ಬಿ.ಎಸ್. ಯಡಿಯೂರಪ್ಪ, ಶ್ರೀ ನಳಿನ್ ಕುಮಾರ್ ಕಟೀಲ್, ಸಂಸದರು, ಮಾಜಿ ಸಚಿವರು ಹಾಗೂ ಸಹಸ್ರಾರು ಜನರೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು

BJP Karnataka ಗ್ಯಾರಂಟಿ ಹೆಸರಿನಲ್ಲಿ ನಾಡ ಜನತೆಗೆ ದ್ರೋಹ ಬಗೆದ ಕಾಂಗ್ರೆಸ್‌ಗೆ ಧಿಕ್ಕಾರ.
ಗ್ಯಾರಂಟಿಗಳ ಅನುಷ್ಠಾನಕ್ಕೆ ನಾಡ ಜನತೆಗೆ ಬೆಲೆಯೇರಿಕೆ ಶಿಕ್ಷೆ ನೀಡಿರುವ ತುಘಲಕ್ ಸರ್ಕಾರಕ್ಕೆ ಧಿಕ್ಕಾರ.
ಮಿಷನರಿಗಳ & ಪಿ.ಎಫ್.ಐ ಸಂಘಟನೆಗಳ ಋಣ ತೀರಿಸಲು ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಮುಂದಾಗಿರುವ ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ.
ಕರ್ನಾಟಕದ ಆರ್ಥಿಕತೆಯನ್ನು ವಿನಾಶಗೊಳಿಸಲು ಮುಂದಾಗಿರುವ ಭ್ರಷ್ಟ ಸರ್ಕಾರಕ್ಕೆ ಧಿಕ್ಕಾರ.
ಎಂಬ ಘೋಷಣೆಗಳು ಫ್ರೀಡಂ ಪಾರ್ಕಿನಲ್ಲಿ
ಮುಗಿಲುಮುಟ್ಟುತ್ತಿದೆ. ಪ್ರತಿಭಟನೆಯಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಭಾಗವಹಿಸಿದ್ದರು.

ಎಲ್ಲರ ಗಮನ ಸೆಳೆದ ಹಿರಿಯ ಬಹಳ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿದ ಪ್ರತಿಭಟನೆಯ ಫೋಟೊ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...