Thursday, June 18, 2026
Thursday, June 18, 2026

NSS Officer Award ಪ್ರೊ.ಜಗದೀಶ್ ಅವರಿಗೆ ಅತ್ಯುತ್ತಮ ಎನ್ಎಸ್ಎಸ್ ಅಧಿಕಾರಿ ಪ್ರಶಸ್ತಿ

Date:

NSS Officer Award ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೊ. ಜಗದೀಶ್.ಎಸ್ ಅವರು ಕುವೆಂಪು ವಿಶ್ವವಿದ್ಯಾಲಯದ ಮಟ್ಟದಲ್ಲಿ 2022-23ನೇ ಸಾಲಿನ ಅತ್ತ್ಯುತ್ತಮ ಎನ್‌ಎಸ್‌ಎಸ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜುಲೈ 7ರಂದು ಕುವೆಂಪು ವಿಶ್ವ ವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯ ಮಟ್ಟದಲ್ಲಿ ಎನ್‌ಎಸ್‌ಎಸ್ ಕಾರ್ಯ ಚಟುವಟಿಕೆಗಳ ವೈಖರಿ ಹಾಗೂ ಸೇವಾ ಚಟುವಟಿಕೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ.

202-23ನೇ ಸಾಲಿನಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರೊ.ಜಗದೀಶ್ ಎಸ್. ಅವರು ಉತ್ತಮವಾಗಿ ಎನ್‌ಎಸ್‌ಎಸ್ ಚಟುವಟಿಕೆಗಳನ್ನು ಆಯೋಜಿಸಿದ್ದರು.

ಎಟಿಎನ್‌ಸಿಸಿ ಆಡಳಿತ ಮಂಡಳಿ, ಪ್ರಾಚಾರ್ಯರು, ಪ್ರೊ. ಕೆ.ಎಂ.ನಾಗರಾಜು, ಅಧ್ಯಾಪಕ ವೃಂದ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು, NSS Officer Award ರೆಡ್‌ಕ್ರಾಸ್‌ನ ಜಿ.ವಿಜಯ್‌ಕುಮಾರ್ ಅವರ ಸಹಕಾರಕ್ಕೆ ಪ್ರೊ. ಜಗದೀಶ್ ಎಸ್. ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿಗೆ 2022-23ನೇ ಸಾಲಿನ ಕುವೆಂಪು ವಿಶ್ವ ವಿದ್ಯಾಲಯ ಮಟ್ಟದ ಅತ್ತ್ಯುತ್ತಮ ಎನ್‌ಎಸ್‌ಎಸ್ ಘಟಕ ಪ್ರಶಸ್ತಿ ಲಭಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...