Sunday, September 27, 2026
Sunday, September 27, 2026

Indian Institutes of Science Education and Research ಸಿ.ಚಿನ್ಮಯ್ ಗೆ ವಿಜ್ಞಾನದ ಉನ್ನತ ವಿದ್ಯಾಭ್ಯಾಸಕ್ಕೆ ನಡೆಸಿದ ಪರೀಕ್ಷೆಯಲ್ಲಿ 60 ನೇ ಶ್ರೇಣಿ

Date:

Indian Institutes of Science Education and Research 2023 ನೇ ಸಾಲಿನ ರಾಷ್ಟ್ರೀಯ ಮಟ್ಟದಲ್ಲಿ ಮೂಲ ವಿಜ್ಞಾನದಲ್ಲಿನ ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ Indian Institutes of Science Education and Research ನಡೆಸಿದ ಆಯ್ಕೆ ಪರೀಕ್ಷೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಯಾದ ಚಿನ್ಮಯ್ ಪಿ. ರಾಷ್ಟçಮಟ್ಟದಲ್ಲಿ 60ನೇ ರ‍್ಯಾಂಕ್‌ಗಳಿಸಿ ಕಾಲೇಜಿಗೆ ಉನ್ನತ ಕೀರ್ತಿಯನ್ನು ತಂದಿದ್ದಾರೆ.

Indian Institutes of Science Education and Research ವಿದ್ಯಾರ್ಥಿಯ ಈ ಅಭೂತಪೂರ್ವ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಟ್ರಸ್ಟಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...