Tuesday, February 3, 2026
Tuesday, February 3, 2026

Tungabhadra Dam ತುಂಗಾ ಅಣೆಕಟ್ಟು ತುಂಬಿ ಹರಿವ ಸಾಧ್ಯತೆ: ಸಾರ್ವಜನಿಕರಿಗೆ ಮುಂಜಾಗ್ರತೆ ಮಾಹಿತಿ*

Date:

Tungabhadra Dam ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದೆ. ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ.
ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತು.ಮೇ.ಯೋ.ವಿ. ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ Tungabhadra Dam ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...