Monday, February 2, 2026
Monday, February 2, 2026

Holebenavalli Gram Panchayat ಹೊಳೆಬೆನವಳ್ಳಿ ಗ್ರಾಪಂ ಸದಸ್ಯ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭ

Date:

Holebenavalli Gram Panchayat ವಿವಿಧ ಕಾರಣಗಳಿಂದ ಖಾಲಿ ಇರುವ ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜೀನಾಮೆಯಿಂದ ಖಾಲಿ ಇರುವ ಒಂದು ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾವಟ್ಟಿಯನ್ನು ಹೊರಡಿಸಿದೆ. ಸಾರ್ವಜನಿಕರು ಮುಕ್ತ ಹಾಗೂ ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆ ನಡೆಸಲು ಸಹಕರಿಸುವಂತೆ ತಹಶೀಲ್ದಾರ್ ದಲ್ಜೀತ್ ಕುಮಾರ್‌ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Holebenavalli Gram Panchayat ಶಿವಮೊಗ್ಗ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ: 6-7-2023 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 12-7-2023 ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ: 13-07-2023 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ: 15-07-2023 ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸುವ ದಿನಾಂಕ: 23-07-2023 ಮತ ಎಣಿಕೆ ದಿನಾಂಕ: 26-07-2023 ಆಗಿರುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...