Sunday, May 3, 2026
Sunday, May 3, 2026

B. Y. Raghavendra ಭಾರತದ ಬಗ್ಗೆ ವಿದೇಶಗಳ ಮೆಚ್ಚುಗೆ- ವಿಕಾಸ್ ಪುತ್ತೂರು

Date:

B. Y. Raghavendra ಕೇಂದ್ರ ಸರ್ಕಾರದ 9ನೇ ವರ್ಷ ಪೂರೈಸಿದ ಸಂಧರ್ಭದಲ್ಲಿ
ಶಿವಮೊಗ್ಗ ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು ಶುಭಮಂಗಳ ಸಮುದಾಯ ಭವನದಲ್ಲಿಮೋರ್ಚಾಗಳ ಸಂಯುಕ್ತ ಸಮಾವೇಶ ವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಸಂಸದರಾದ ಬಿ. ವೈ ರಾಘವೇಂದ್ರರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸಾಧನೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ. ಡಿ ಮೇಘರಾಜ್ ರವರು ಅಧ್ಯಕ್ಷತೆ ವಹಿಸಿದರು.

ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕರಾದ ವಿಕಾಸ್ ಪುತ್ತೂರು ಅವರು ಮಾತನಾಡಿ ಕಳೆದ 9ನೇ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಬದಲಾವಣೆ ಮಾಡಿರುವುದು, ಹಾಗೂ ಭಾರತ ದೇಶಕ್ಕೆ ವಿದೇಶಗಳ ಹೊಗಳಿಕೆ ಇದು ನಮ್ಮ ಹೆಮ್ಮೆ ಎಂದು ತಿಳಿಸಿದರು.

B. Y. Raghavendra ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಮಂಜುನಾಥ್
, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಅಶೋಕ್ ಮೂರ್ತಿ* ಮಾಜಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಎಸ್ ದತ್ತಾತ್ರಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವರಾಜ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂ ಬಿ ಹರಿಕೃಷ್ಣ, ಶಿವಮೊಗ್ಗ KMF ನಿರ್ದೇಶಕರಾದ ದಿನೇಶ್ ಬುಳ್ಳಾಪುರ ಪ್ರಮುಖರಾದ ವೀರಭದ್ರ ಪೂಜಾರಿ, ನಾಗರಾಜ್ ತಮ್ಮಡಿಹಳ್ಳಿ, ಸೌಮ್ಯ ಭೋಜನಾಯ್ಕ್ ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರುಗಳು , ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...