Sagar Taluk Panchayat ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜುಲೈ 12 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಸಾಗರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ Sagar Taluk Panchayat ಅಹವಾಲು ಸಲ್ಲಿಸಲು ಕೋರಲಾಗಿದೆ.
Sagar Taluk Panchayat ಸಾಗರದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
Date: