Saturday, October 10, 2026
Saturday, October 10, 2026

Kuvempu University ಜುಲೈ 22 ರಂದು ಕುವೆಂಪು ವಿವಿಯ 33 ನೇ ಘಟಿಕೋತ್ಸವ

Date:

Kuvempu University ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವವನ್ನು ಜುಲೈ 22 ರಂದು ಬೆಳಗ್ಗೆ 10.30ಕ್ಕೆ ವಿಶ್ವವಿದ್ಯಾಲಯದ ಬಸವ ಸಭಾ ಭವನ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ ಇಲ್ಲಿ ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ Kuvempu University ವಿವಿಯ ವೆಬ್‌ಸೈಟ್ www.kuvempu.ac.in ನ್ನು ವೀಕ್ಷಿಸುವಂತೆ ವಿವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...