Power Cut in Shivamogga ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಮತ್ತು ಘಟಕ-೬ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜುಲೈ-9 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಪೀಯರ್ ಲೈಟ್, ಪೆಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿ ಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಮ್.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್ ಲೈನ್, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡ್ಲಿ, ಹಳೇ ಮಂಡ್ಲಿ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್‌ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ.ಆರ್ ಪುರಂ, ಸೀಗೆಹಟ್ಟಿ, ಮುರಾದ್ ನಗರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್.ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ, ಲಾಲ್ ಬಂದರ್ ಕೇರಿ, ಇಲಿಯಾಜ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಾಲ್, ಮಂಡಕ್ಕಿ ಭಟ್ಟಿ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
Power Cut in Shivamogga ಎಫ್-5-ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8-ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18- ಹೊಸಳ್ಳಿ, ಎಫ್-6-ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಗೊವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಲೋನಿ ಸುತ್ತಮುತ್ತಲಿನ ಐಪಿ ಲೀಟರ್‌ನ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.