Saturday, December 6, 2025
Saturday, December 6, 2025

Skating Competition ಸ್ಕೇಟಿಂಗ್ ಸ್ಪರ್ಧೆ ಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ‌ ಕು. ಲಕ್ಷ್ಯಾ

Date:

Skating Competition ಇತ್ತೀಚೆಗೆ ಬೆಂಗಳೂ ರಿನಲ್ಲಿ ನಡೆದ ಕೇಂದ್ರಿಯ ವಿದ್ಯಾಲಯ ವಲಯದ ರಾಜ್ಯಮಟ್ಟದ ಸ್ಕೇಟಿಂಗ್ ಕಾಂಪಿಟೆಷನ್‌ನಲ್ಲಿ ಭದ್ರಾವತಿಯ ಲಕ್ಷ್ಯ ಎರಡು ಬೆಳ್ಳಿಯ ಪದಕಗಳನ್ನು ಗೆದ್ದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

Skating Competition ಈ ಪ್ರತಿಬಾನ್ವಿತೆಯು ಭದ್ರಾ ವತಿಯ ನಾಗೆಶ್ ಹಾಗೂ ಮಮತಾ ದಂಪತಿಗಳ ಪುತ್ರಿಯಾಗಿದ್ದು, ಭದ್ರಾವತಿ ತುಂಗ-ಭದ್ರಾ ರೋಲರ್ ಸ್ಕೇಟಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಸಂಸ್ಥೆಯ ಕೋಚ್ ರಘು ಮತ್ತು ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...