Thursday, June 18, 2026
Thursday, June 18, 2026

Public Library ಗ್ರಂಥಾಲಯಗಳಿಗೆ ಪುಸ್ತಕ ಆಯ್ಕೆಗೆ ಅರ್ಜಿ ಆಹ್ವಾನ

Date:

Public Library ಸಾರ್ವಜನಿಕ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನ ಆಯ್ಕೆ ಮಾಡಲು ರಾಜ್ಯ ಪಟ್ಟದ ಪುಸ್ತಕ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕಾಪಿರೈಟ್ ಮಾಡಿಸಿರುವ ಪುಸ್ತಕದ ಒಂದು ಪ್ರತಿಯನ್ನು ಅರ್ಜಿಯೊಂದಿಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, Public Library ವಿಶ್ವೇಶ್ವರಯ್ಯ ಮುಖ್ಯ ಗೋಪುರ, ನಾಲ್ಕನೇ ಮಹಡಿ, ಡಾಕ್ಟರ್ ಅಂಬೇಡ್ಕರ್ ವಿಧಿ, ಬೆಂಗಳೂರು 560001. ಈ ವಿಳಾಸಕ್ಕೆ ಜುಲೈ 31ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08022864990 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...