Thursday, September 17, 2026
Thursday, September 17, 2026

Hampi is a world heritage site ಹಂಪಿಯಲ್ಲಿ ತೆಪ್ಪದಲ್ಲಿ ತೇಲಿದ ಜಿ20 ಗುಂಪಿನ ವಿದೇಶಿ ಅತಿಥಿಗಳು

Date:

Hampi is a world heritage site ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಸೋಮವಾರ ಸಂಜೆ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ
(ಕೊರಾಕಲ್ ರೈಡ್) ಮಾಡಿದರು.

Hampi is a world heritage site ಬೆಳಗ್ಗಿನಿಂದ ನಡೆದ ಸಭೆಯ ನಂತರ ಸಂಜೆ ವೇಳೆ ಹಂಪಿಗೆ ಆಗಮಿಸಿದ ಅತ್ಯುನ್ನತ ಪ್ರತಿನಿಧಿಗಳು ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿಯ ಕೈಗೊಂಡು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯ ಸವಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...