Distribution of free Drinking Water Bottles to School Children ಚಿಕ್ಕಮಗಳೂರಿನ ತಾಲ್ಲೂಕಿನ ತೊಂಗರಿಹಂಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ದಸಂಸ ವತಿಯಿಂದ ಕುಡಿಯುವ ನೀರಿನ ಬಾಟಲ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.
Distribution of free Drinking Water Bottles to School Children ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು, ಬಿ.ಬಿ.ಸ್ವಾತಿ, ಶಾಲೆಯ ಮುಖ್ಯ ಶಿಕ್ಷಕಿ ಬಿ.ಎಂ.ಹೇಮಾಲತ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ, ಅಶ್ವಿನಿ ಮತ್ತಿತರರು ಹಾಜರಿದ್ದರು.
