Monday, May 4, 2026
Monday, May 4, 2026

Distribution of free Drinking Water Bottles to School Children ಶಾಲಾ ಮಕ್ಕಳಿಗೆ ಉಚಿತ ಕುಡಿಯುವ ನೀರಿನ ಬಾಟಲ್ ವಿತರಣೆ

Date:

Distribution of free Drinking Water Bottles to School Children ಚಿಕ್ಕಮಗಳೂರಿನ ತಾಲ್ಲೂಕಿನ ತೊಂಗರಿಹಂಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ದಸಂಸ ವತಿಯಿಂದ ಕುಡಿಯುವ ನೀರಿನ ಬಾಟಲ್‌ಗಳನ್ನು ಉಚಿತವಾಗಿ ವಿತರಿಸಲಾಯಿತು.

Distribution of free Drinking Water Bottles to School Children ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು, ಬಿ.ಬಿ.ಸ್ವಾತಿ, ಶಾಲೆಯ ಮುಖ್ಯ ಶಿಕ್ಷಕಿ ಬಿ.ಎಂ.ಹೇಮಾಲತ, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ, ಅಶ್ವಿನಿ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...