Sunday, August 2, 2026
Sunday, August 2, 2026

DVS College of Arts and Science ಜುಲೈ 13 ರಂದು ‘ ಐನ್ ಸ್ಟೈನ್ ಸಾಪೇಕ್ಷತಾ ಸಿದ್ಧಾಂತದಲ್ಲಿ ಗಣಿತ ಅನ್ಚಯಗಳು’ ಉಪನ್ಯಾಸ

Date:

DVS College of Arts and Science ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಗಣಿತ ವಿಭಾಗದ ವತಿಯಿಂದ ಜುಲೈ 13ರಂದು “ ಐನ್ ಸ್ಟೈನ್ ಸಾಪೇಕ್ಷತಾ ಸಿದ್ಧಾಂತದಲ್ಲಿ ಗಣಿತ ವಿಷಯದ ಅನ್ವಯಗಳು ” ಕುರಿತ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.

ಶಿವಮೊಗ್ಗ ನಗರದ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಜುಲೈ 13ರ ಬೆಳಗ್ಗೆ 11ಕ್ಕೆ ದೇಶಿಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಉದ್ಘಾಟಿಸುವರು.

ದೇಶಿಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಜಂಟಿ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಖಜಾಂಚಿ ಬಿ.ಗೋಪಿನಾಥ್ ಉಪಸ್ಥಿತರುವರು.

DVS College of Arts and Science ಇರಾನ್‌ನ ಫ್ರೊಫೆಸರ್ ಡಾ. ಜೋಹ್ರೆ ನೆಕೋಯಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು. ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಐಕ್ಯೂಎಸಿ ಸಂಚಾಲಕ ಕುಮಾರಸ್ವಾಮಿ.ಎನ್, ಗಣಿತ ವಿಭಾಗದ ಮುಖ್ಯಸ್ಥ ಡಾ. ಕೆ.ಚಂದ್ರು ಹಾಜರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...